ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದಲ್ಲಿ ಶರನ್ನವರಾತ್ರಿ ಉತ್ಸವದ ಕಡೆಯ ದಿನದಂದು ಅ. 21ರಂದು ದೇವಳದ ವತಿಯಿಂದ ಚಂಡಿಕ ಯಾಗವು ನೆರವೇರಿತು. ದೇವಳದ ಅರ್ಚಕ ನಾರಾಯಣ ಭಟ್ ಪೂಜೆ ನೆರವೇರಿಸಿದರು.ದೇವಳದ ಪ್ರದಾನ ಅರ್ಚಕ ಮಾಧವ ಭಟ್, ಪರಮೇಶ್ವರ ಭಟ್, ರಾಮ್ಭಟ್, ದೇವಳದ ಅರ್ಚಕರು ಪೂಜೆಯಲ್ಲಿ ಪಾಲ್ಗೊಂಡಿದ್ದರು. ದೇವಳದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಮೊಕ್ತೇಸರ ಯು. ತಾರಾನಾಥ ಆಳ್ವ, ಚೇರ ಸೂರ್ಯನಾರಾಯಣ ರಾವ್, ಕಾರ್ಯನಿರ್ವಹಣಾಧಿಕಾರಿ ಹರೀಶ್ಚಂದ್ರ ಉಪಸ್ಥಿತರಿದ್ದರು.
21 vp chandika yaga 1

01

 

By Suddi9

Leave a Reply

Your email address will not be published. Required fields are marked *