ಮೂಡುಬಿದರೆ: ದಿ. ಪ್ರಶಾಂತ್ ಕುಟುಂಬಕ್ಕೆ ಪುತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಒಂದು ಲಕ್ಷ ಎರಡು ಸಾವಿರ ರೂ.ವನ್ನು ಗುರುವಾರ ಹಸ್ತಾಂತರಿಸಲಾಯಿತು.

mbd_oct29_4ಸಮಿತಿಯ ಗೌರವಾಧ್ಯಕ್ಷ ಡಾ.ಪ್ರಸಾದ್ ಭಂಡಾರಿ, ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಮುಖಂಡ ಕೆ.ಪಿ ಜಗದೀಶ್ ಆಧಿಕಾರಿ ಸಹಿತ ಕಾರ್ಯಕರ್ತರು ಉಪಸ್ಥಿತರಿದ್ದರು.

 

By suddi9

Leave a Reply

Your email address will not be published. Required fields are marked *