ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಡಗಬೆಳ್ಳೂರು ಮೈಪಡ್ಕ ಡಾ.ಬಿ.ಆರ್.ಅಂಬೇಡ್ಕರ್ ಸಮಾಜ ಸೇವಾ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಮೋಹನ್ ಬಡಗಬೆಳ್ಳೂರು ಅವರು ಆಯ್ಕೆಯಾದರು.
ಉಪಾಧ್ಯಕ್ಷರಾಗಿ ಕೃಷ್ಣ ಕುಮಾರ್ ಎಂ., ಕಾರ್ಯದರ್ಶಿಯಾಗಿ ಸುಭಾಷ್ ಮೈಪಡ್ಕ, ಜೊತೆ ಕಾರ್ಯದರ್ಶಿಯಾಗಿ ಮುತ್ತಮ್ಮ, ಖಜಾಂಚಿಯಾಗಿ ಆನಂದ ಗುಂಡಾಲ, ಕೋಶಾಧಿಕಾರಿಯಾಗಿ ಲಕ್ಷ್ಮಣ, ಜೊತೆ ಕಾರ್ಯದರ್ಶಿಯಾಗಿ ಶಿವ ಕುಮಾರ್ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದು ಮೈಪಡ್ಕ, ಸುಂದರ ಗುಂಡಾಲ, ಸೋಮಯ್ಯ ಹೊಸಮನೆ, ಅರುಣ ಮೈಪಡ್ಕ, ಯಾದವ ಮೈಪಡ್ಕ ಅವರನ್ನು ಆಯ್ಕೆಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
