ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಬೋಳಂತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಭವ್ಯಶ್ರೀ ಇವರು ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ ಈಚೆಗೆ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗೆದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
SUDDI9 MEDIA NETWORK