ಪೊಳಲಿ:ಇತಿಹಾಶ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ ವರ್ಷಂಪ್ರತಿಯಂತೆ ಡಿ.16ರಂದು ಬುಧವಾರ ಷಷ್ಠಿ ಮಹೋತ್ಸವವು ಜರಗಲಿದೆ ಎಂದು ದೇವಳದ ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಅವರು ಸುದ್ದಿ9 ಗೆ ತಿಳಿಸಿದ್ದಾರೆ

By suddi9

Leave a Reply

Your email address will not be published. Required fields are marked *