ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಕ್ರೀಡಾಕೂಟ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ದೇವಪ್ಪ ಕರ್ಕೇರ ಉದ್ಘಾಟಿಸಿದರು.
29btl-Koilaಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಮುಖ್ಯಶಿಕ್ಷಕ ಸುಧೀರ್, ಶಿಕ್ಷಕರಾದ ಮಹೇಶ ಕರ್ಕೇರ, ಜನಾರ್ದನ, ನಿವೇದಿತಾ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *