ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಜನತಾಗ್ರಹ ನಿವಾಸಿ ದಿವಂಗತ ಆನಂದ ಸಪಲ್ಯ ಇವರ ಪತ್ನಿ ಎಂ.ರಾಧ ಸಪಲ್ಯ ಇವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ನಿಧನರಾದರು.
ಮೃತರಿಗೆ ಪುತ್ರ ಮತ್ತು ನಾಲ್ವರು ಪುತ್ರಿಯರು ಇದ್ದಾರೆ.
SUDDI9 MEDIA NETWORK