ಬಂಟ್ವಾಳ:ಬಂಟ್ವಾಳ ತಾಲೂಕಿನ ಎಸ್ವಿಎಸ್ ಪದವಿಪೂರ್ವ ಕಾಲೇಜಿನ ವಿದ್ಯಾಥರ್ಿನಿ ರಶ್ಮಿತಾ ಡಿ.ಬಂಗೇರ ಇವರು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾಷರ್ಿಕ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಒಟ್ಟು 566 ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈಕೆ ರಾಯಿ ಗ್ರಾ.ಪಂ.ಮಾಜಿ ಅಧ್ಯಕ್ಷ ಜಿ.ದಾಮೋದರ ಬಂಗೇರ-ಶಶಿಕಲಾ ಗೋವಿಂದಬೆಟ್ಟ ದಂಪತಿ ಪುತ್ರಿ.

