ವಿಟ್ಲ ಪಡ್ನೂರು ಗ್ರಾಮದ ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಪೇಜಾವರ ಶ್ರೀಗಳು ಬೇಟಿ ನೀಡಿ ದೇವಸ್ಥಾನದ ಜೀರ್ಣೋದ್ಧಾರದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರಾಮಚಂದ್ರ ಬನ್ನಿಂತಾಯ, ರಾಘವ ಗೌಡ ಬನ, ಸುಂದರ ಕೊಟ್ಟಾರಿ, ಜಯರಾಮ ಅನಿಲಕಟ್ಟೆ, ಹರೀಶ ಗೌಡ ಬನ ಹಾಗೂ ಇತರರು ಉಪಸ್ಥಿತರಿದ್ದರು.

