ಬೆಂಗಳೂರು ಮೆಜೆಸ್ಟಿಕ್ ಬಸ್‍ನಿಲ್ದಾಣ ಬಳಿ ಎರಡು ಬಸ್‍ಗಳ ಮಧ್ಯೆ ಸಿಲುಕಿ ಭಾನುವಾರ ಸಂಜೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಮಂಗಳವಾರ ಸಂಜೆ ಮೃತರ ಮನೆಗೆ ಭೇಟಿ ನೀಡಿ ಸಾಂತ್ವ ವ್ಯಕ್ತಪಡಿಸಿದರು. ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ರಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಸದಸ್ಯರಾದ ಜಗದೀಶ ಕೊಯಿಲ, ಶೋಭಾ ಎನ್. ಮತ್ತಿತರರು ಉಪಸ್ಥಿತರಿದ್ದರು.
12btl-Rai Visit

By suddi9

Leave a Reply

Your email address will not be published. Required fields are marked *