ಬಂಟ್ವಾಳ ತಾಲ್ಲೂಕಿನ ನಾಟಿಬೀದಿ ಶ್ರೀ ಕೊದಂಡರಾಮ ಹನುಮಂತ ಗರುಡ ಆರ್ಯಕಾತ್ಯಾಯಿನಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಭಾನುವಾರ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆಗಾಗಿ ಸಿದ್ಧಪಡಿಸಲಾದ ಅನ್ನರಾಶಿಗೆ ಪಲ್ಲಪೂಜೆ ನೆರವೇರಿಸಲಾಯಿತು.17btl-Nati

ಪೊಳಲಿ ಸುಬ್ರಹ್ಮಣ್ಯ ತಂತ್ರಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎನ್.ಪುರುಷೋತ್ತಮ ಬಂಗೇರ ನಾಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೇಶವ ಶಾಂತಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ ಅಂಚನ್, ಗೌರವಾಧ್ಯಕ್ಷ ಅಧ್ಯಕ್ಷ ಪದ್ಮನಾಭ ಮಯ್ಯ, ಸ್ವಾಗತ ಸಮಿತಿ ಅಧ್ಯಕ್ಷ ಯಶೋಧರ ಕರ್ಬೆಟ್ಟು ಮತ್ತಿತರರು ಉಪಸ್ತಿತರಿದ್ದರು.

By Suddi9

Leave a Reply

Your email address will not be published. Required fields are marked *