ಬಂಟ್ವಾಳ : ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ನೂತನವಾಗಿ ನಿರ್ಮಾಣಗೊಂಡಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಯ ಉದ್ಘಾಟನೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನೆರವೇರಿಸಿದರು.
KAR_7002ಈ ಸಂದರ್ಭದಲ್ಲಿ ಬೂಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಬಂ.ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪಾಣೆ ಮಂ. ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ತಾ.ಪಂ.ಸದಸ್ಯ ಪದ್ಮಶೇಖರ ಜೈನ್, ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಗಫೂರ್, ಪುರಸಭಾ ಸದಸ್ಯರಾದ ಮಹಮ್ಮದ್ ನಂದರಬೆಟ್ಟು, ಜಗ ದೀಶ್ ಕುಂದರ್, ಪ್ರವೀಣ್ ಕಿಣಿ, ನೋಬರ್ಟ್ ರೋಡ್ರಿಗಸ್, ಪರಿಶಿಷ್ಟ ಜಾತಿ ಮತ್ತು ಪಂಗಡ ಅಧ್ಯಕ್ಷ ಜನಾರ್ಧನ್ ಚೆಂಡ್ತಿಮಾರ್, ಬಂ.ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಝ್ ಹುಸೈನ್, ಪಾಣೆ ಮಂ.ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಂದಾವರ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *