ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆರಂಭಗೊಂಡ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಮಹಿಳಾ ವಿಭಾಗದ ಹ್ಯಾಂಡ್‍ಬಾಲ್ ಪಂದ್ಯಾಟವನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜಯಪ್ರಕಾಶ ಶೆಟ್ಟಿ ಬುಲ್ಲೇರಿ ಉದ್ಘಾಟಿಸಿದರು.
27btl-Vamadpadvಗ್ರಾಮ ಪಂಚಾಯಿತಿ ಅಧ್ಯಕ್ಷ ಯತೀಶ ಶೆಟ್ಟಿ, ಪ್ರಾಂಶುಪಾಲ ಪ್ರೊ.ಸೈಯದ್ ಗೌಸ್, ಪ್ರಮುಖರಾದ ಅಮ್ಮು ರೈ ಹರ್ಕಾಡಿ, ಜಿ.ಶ್ರೀಧರ ಪೈ, ನವೀನಚಂದ್ರ ಶೆಟ್ಟಿ, ಪ್ರೊ.ಹರಿಪ್ರಸಾದ ಶೆಟ್ಟಿ ಮತ್ತಿತರರು ಇದ್ದಾರೆ.

By suddi9

Leave a Reply

Your email address will not be published. Required fields are marked *