ಮೂಡುಬಿದಿರೆ: ಬೆಂಗಳೂರಿನ ಮನೀಖ್ ಷಾ ಪರೇಡ್ ಮೈದಾನದಲ್ಲಿ ನಡೆದ 67ನೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಆಳ್ವಾಸ್ ಪ.ಪೂ ಕಾಲೇಜಿನ ಎನ್‍ಎಸ್‍ಎಸ್ ಘಟಕದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
Untitled-1 copyರಾಜ್ಯದ ಪ.ಪೂ ಕಾಲೇಜಿನ ಎನ್‍ಎಸ್‍ಎಸ್ ಘಟಕದಿಂದ ನಾಲ್ಕು ಜನ ಪಥಸಂಚಲನದಲ್ಲಿ ಭಾಗವಹಿಸಿದ್ದು, ಆಳ್ವಾಸ್‍ನ ಹಂಸ ಹಾಗೂ ಪಾವನ ಎನ್‍ಎಸ್‍ಎಸ್ ಘಟಕವನ್ನು ಪ್ರತಿನಿಧಿಸಿದ್ದಾರೆ.

By suddi9

Leave a Reply

Your email address will not be published. Required fields are marked *