ಅವಿಭಜಿತ ಜಿಲ್ಲಾ ಧುರೀಣರು-ಮುಂಬಯಿ ನೇತಾರರ ಸಂತಾಪ
ಮುಂಬಯಿ: ಮೂಲ್ಕಿ ಅಲ್ಲಿನ ಹೆಸರಾಂತ ಕೃಷಿಕ, ಉದ್ಯಮಿ, ಸಕ್ರೀಯ ಸಮಾಜ ಸೇವಕ ಮುದ್ದು ಆರ್.ಸಾಲ್ಯಾನ್ (87.) ಅಲ್ಪ ಕಾಲದ ಅನಾರೋಗ್ಯದಿಂದ ಇಂದಿಲ್ಲಿ ಸೋಮವಾರ ಬೆಳಿಗ್ಗೆ ಮಂಗಳೂರು
ಅಲ್ಲಿನ ಎ.ಜೆ ಆಸ್ಪತ್ರೆಯಲ್ಲಿ ನಿಧನರಾದರು. ಮೂಲ್ಕಿ ಪಯ್ಯೊಟ್ಟು ಅಲ್ಲಿನ ಕಮಲ ಸದನ ನಿವಾಸಿ ಆಗಿದ್ದು ಸಮಾಜ ಸೇವೆ ಮೂಲಕ ಬಾರೀ ಜನಮನ್ನಣೆ ಪಡೆದು ಜನಾನುರೆಣಿಸಿದ್ದ ಮುದ್ದು ಸಾಲ್ಯಾನ್ ಅವರು ಪತ್ನಿ, ನಾಲ್ಕು ಗಂಡು (ಭಾರತ್ ಬ್ಯಾಂಕ್‍ನ ನಿರ್ದೇಶಕ ಭಾಸ್ಕರ್ ಎಂ.ಸಾಲ್ಯಾನ್ ಸೇರಿದಂತೆ) ಒಂದು ಹೆಣ್ಣು ಹಾಗೂ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷರೂ ಮತ್ತು ಭಾರತ್ ಬ್ಯಾಂಕ್‍ನ ಕಾರ್ಯಾಧ್ಯಕ್ಷಜಯ ಸಿ.ಸುವರ್ಣ (ಬಾವ) ಸೇರಿದಂತೆ ಅಪಾರ ಬಂಧು-ಬಳಗವನ್ನುಅಗಲಿದ್ದಾರೆ.
Muddu R. Salyan Mulkiಬಿಲ್ಲವರ ಅಸೋಸಿಯೇಶನ್ ಮುಂಬಯಿ ಸಂತಾಪಮುಂಬಯಿ ಸಂತಾಪ ವ್ಯಕ್ತ ಪಡಿಸಿದೆ. ಮುದ್ದು ಸಾಲ್ಯಾನ್ ನಿಧನಕ್ಕೆ ಕೇಂದ್ರಿಯ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ, ಕರ್ನಾಟಕ ಸರಕಾರದ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ, ಅರಣ್ಯ ಸಚಿವ ಬಿ.ರಮಾನಾಥ ರೈ, ಕ್ರೀಡಾ ಸಚಿವ ಕೆ.ಅಭಯಚಂದ್ರ ಜೈನ್, ಸಂಸದ ನಳೀನ್‍ಕುಮಾರ್ ಕಟೀಲು, ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮುಂದಾಳು ಉಮಾನಾಥ ಕೋಟ್ಯಾನ್, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್, ಉಪಾಧ್ಯಕ್ಷರಾದ ರಾಜ ವಿ.ಸಾಲ್ಯಾನ್, ಭಾಸ್ಕರ ವಿ.ಬಂಗೇರ, ಶಂಕರ ಡಿ.ಪೂಜಾರಿ ಮತ್ತು ಡಾ| ಯು.ಧನಂಜಯ ಕುಮಾರ್, ಗೌ| ಪ್ರ| ಕಾರ್ಯದರ್ಶಿ ಧರ್ಮಪಾಲ ಜಿ.ಆಂಚನ್, ಗೌ| ಪ್ರ| ಕೋಶಾಧಿಕಾರಿ ಮಹೇಶ್ ಸಿ.ಕಾರ್ಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಶಕುಂತಳಾ ಕೆ.ಕೋಟ್ಯಾನ್, ಮಾಜಿ ಅಧ್ಯಕ್ಷ ಎಲ್.ವಿ ಅಮೀನ್, ಭಾರತ್ ಬ್ಯಾಂಕ್‍ನ ಉಪ ಕಾರ್ಯಧ್ಯಕ್ಷೆ ನ್ಯಾ| ರೋಹಿಣಿ ಜೆ.ಸಾಲ್ಯಾನ್, ನಿರ್ದೇಶಕರುಗಳಾದ ಪುಷ್ಫಲತಾ ಎನ್.ಸಾಲ್ಯಾನ್, ಕೆ.ಎನ್ ಸುವರ್ಣ, ಜೆ.ಎ ಕೋಟ್ಯಾನ್, ಯು.ಎಸ್ ಪೂಜಾರಿ, ನ್ಯಾ| ಎಸ್.ಬಿ ಅವಿೂನ್, ಚಂದ್ರಶೇಖರ ಎಸ್.ಪೂಜಾರಿ, ರೋಹಿತ್ ಎಂ.ಸುವರ್ಣ, ಹರೀಶ್ಚಂದ್ರ ಜಿ.ಮೂಲ್ಕಿ, ದಾಮೋದರ ಸಿ.ಕುಂದರ್, ಆರ್.ಡಿ ಪೂಜಾರಿ, ಕೆ.ಬಿ ಪೂಜಾರಿ, ಗಂಗಾಧರ್ ಜೆ.ಪೂಜಾರಿ, ಸೂರ್ಯಕಾಂತ್ ಜೆ. ಸುವರ್ಣ, ಅಶೋಕ್ ಎಂ. ಕೋಟ್ಯಾನ್, ಅನ್ಬಲಗನ್ ಸಿ.ಹರಿಜನ, ಜ್ಯೋತಿ ಕೆ.ಸುವರ್ಣ, ಸಿ.ಟಿ ಸಾಲ್ಯಾನ್ ಆಡಳಿತ ನಿರ್ದೇಶಕ ಸಿ. ಆರ್ ಮೂಲ್ಕಿ, ಮಾಜಿ ಕಾರ್ಯಾಧ್ಯಕ್ಷ ವಾಸುದೇವ ಆರ್.ಕೋಟ್ಯಾನ್, ಉಪ ಪ್ರಧಾನ ಪ್ರಬಂಧಕ ಹಾಗೂ ಅಭಿವೃದ್ಧಿ ಮುಖ್ಯಸ್ಥ ಮೋಹನ್‍ದಾಸ್ ಹೆಜ್ಮಾಡಿ, ಅಸೋಸಿಯೇಶನ್‍ನ ಮುಖವಾಣಿ ಅಕ್ಷಯ ಮಾಸಿಕದ ಗೌರವ ಸಂಪಾದಕ ಎಂ.ಬಿ ಕುಕ್ಯಾನ್, ಸಂಪಾದಕ ಡಾ| ಈಶ್ವರ ಅಲೆವೂರು, ಸಹಾಯಕ ಸಂಪಾದಕ ಹರೀಶ್ ಕೆ.ಹೆಜ್ಮಾಡಿ, ಸಿಎ| ಅಶ್ವಜಿತ್ ಹೆಜ್ಮಾಡಿ, ಚಲನಚಿತ್ರ ನಟ, ನಿರ್ಮಾಪಕ ರಾಜಶೇಖರ ಕೋಟ್ಯಾನ್ ಮುದರಂಗಡಿ, ನಿಲೇಶ್ ಬಿ.ಪೂಜಾರಿ ಪಲಿಮಾರು, ಉದ್ಯಮಿಗಳಾದ ಹರೀಶ್ ಜಿ.ಅಮೀನ್, ದಯಾನಂದ ಬೋಂಟ್ರಾ ಬರೋಡ, ಸುರೇಂದ್ರ ಎ.ಪೂಜಾರಿ, ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆಯು 02.02.2016ನೇ ಮಂಗಳವಾರ ಬೆಳಿಗ್ಗೆ 10.00 ಗಂಟೆಗೆ ಮೂಲ್ಕಿಪಯ್ಯೊಟ್ಟು ಅಲ್ಲಿನ ಕಮಲ ಸದನದಲ್ಲಿ ನಡೆಯಲಿದೆ ಎಂದು ಭಾಸ್ಕರ್ ಎಂ.ಸಾಲ್ಯಾನ್ (9870240400) ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *