ಮೂಡುಬಿದರೆ: ಮಂಗಳ ಕ್ರೀಡಾಂಗಣದ ಸರಕಾರಿ ನೌಕರರ ಸಭಾಭವನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಸಾಂಸ್ಕ್ರತಿಕ ಸ್ಪರ್ಧೆ 2015-16ರ ಕರ್ನಾಟಕ ಲಘು ಶಾಸ್ತ್ರೀಯ ಸಂಗೀತ ವಿಭಾಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಂಗಲ್ಲಿನ ಶಿಕ್ಷಕಿ ಶ್ರೀವಾಣಿ ಮಯ್ಯ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
SUDDI9 MEDIA NETWORK