ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆಸಲಾದ ಮತಯಂತ್ರಗಳಿಗೆ ಅಭ್ಯರ್ಥಿಗಳ ಹೆಸರು ಜೋಡಣೆ ಕಾರ್ಯವನ್ನು ಚುನಾವಣಾಧಿಕಾರಿ ಮಂಗಳೂರು ಸಹಾಯಕ ಆಯುಕ್ತ ಡಾ. ಅಶೋಕ್ ಡಿ.ಆರ್., ತಹಶೀಲ್ದಾರ್ ಪುರಂದರ ಹೆಗ್ಡೆ ಪರಿಶೀಲಿಸಿದರು.

SUDDI9 MEDIA NETWORK