ಬಂಟ್ವಾಳ:  ಬಂಟ್ವಾಳ  ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಏರ್ಪಡಿಸಿದ್ದ ‘ದೇಶಪ್ರೇಮಿಗಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಇಲ್ಲಿನ ಭಜನಾ ಮಂಡಳಿ ಸದಸ್ಯರು ಧ್ವಜವಂದನೆ ಸಲ್ಲಿಸಿದ ಬಳಿಕ ಭಾರತ ಮಾತೆಗೆ ಗುಲಾಬಿ ಹೂವು ಸಮರ್ಪಿಸಿದರು.

16btl-Deshapremi

By Suddi9

Leave a Reply

Your email address will not be published. Required fields are marked *