ಸುದ್ದಿ 9ಕೈಕಂಬ ;ಬಂಟ್ವಾಳ ತಾಲೂಕಿನ ಪೊಳಲಿ ಸಮೀಪದ ಕರಿಯಂಗಳ ಎಂಬಲ್ಲಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಮಗುಚಿ ಬಿದ್ದ ಘಟನೆ ನಡೆದಿದೆ. ಯಾವುದೇ ಪ್ರಾಣಾಪಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
SUDDI9 MEDIA NETWORK