ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಛತಾ ಆಂದೋಲನ ಪ್ರಯುಕ್ತ ಬುಧವಾರ ಇಲ್ಲಿನ ರಾಷ್ಟ್ರೀಯ ಹೆದಾರಿ ಬಳಿ ಬೀದಿನಾಟಕ ಪ್ರದರ್ಶಿಸಿದರು. ನಂತರ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಹೆದಾರಿ ಬಳಿ ಸ್ವಚ್ಛತಾ ಆಂದೋಲನ ನಡೆಸಿದರು.
SUDDI9 MEDIA NETWORK