ಬಂಟ್ವಾಳ: ತಾಲ್ಲೂಕಿನ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಕಟೀಲು ಮೇಳದವರಿಂದ ಬುಧವಾರ ರಾತ್ರಿ ನಡೆದ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ಆಕರ್ಷಕವಾಗಿತ್ತು. 19btl-Arala

By suddi9

Leave a Reply

Your email address will not be published. Required fields are marked *