ಸುದ್ದಿ9 ಬಂಟ್ವಾಳ; ಭಾರತ ಗೆಲ್ಲಬೇಕೆಂಬ ಧೃಡ ನಿಧರ್ಾರದ ಜೊತೆಗೆ ಕಾಂಗ್ರೇಸ್ ಮುಕ್ತ ದೇಶ ನಿಮರ್ಾಣಕ್ಕಾಗಿ ನರೇಂದ್ರ ಮೋದಿಯವರನ್ನು ಪ್ರಧಾನ ಮಂತ್ರಿಯಾಗಬೇಕಿದೆ ಎಂದು ವಿಧಾನಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾಣರ್ಿಕ್ ಅಭಿಪ್ರಾಯಪಟ್ಟಿದ್ದಾರೆ.
ಭಾರತೀಯ ಜನತಾ ಪಾಟರ್ಿ ಬಂಟ್ವಾಳ ವಿದಾನಸಭಾ ಕ್ಷೇತ್ರದ ನೇತೃತ್ವದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯಕ್ ಸಾರಥ್ಯದಲ್ಲಿ ನಡೆಯುತ್ತಿರುವ ‘ಗ್ರಾಮದೆಡೆಗೆ ಬಿಜೆಪಿ ನಡಿಗೆ’ ಪಾದಯಾತ್ರೆಯ 8 ನೇ ದಿನವಾದ ಮಂಗಳವಾರ ಸಂಜೆ ಇರ್ವತ್ತೂರು ಗ್ರಾಮದ ಎಡ್ತೂರು ಪದವು ಮೈದಾನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ವಾಜಪೇಯಿ ಪ್ರಧಾನಮಂತ್ರಿಯಾಗಿದ್ದ ಕಾಲದಲ್ಲಿ ದೇಶ ಕಂಡಿದ್ದ ಅಭಿವೃದ್ದಿ ಮತ್ತೆ ಮುಂದುವರಿಯಬೇಕಾಗಿದೆ ಎಂದ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯಥರ್ಿಯನ್ನು ಗೆಲ್ಲಿಸುವಂತೆ ಕರೆ ನೀಡಿದರು.
ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಯಾವುದೇ ಜಾತಿ-ಮತವನ್ನು ಕೇಂದ್ರೀಕರಿಸಿ ಯೋಜನೆಗಳನ್ನು ರೂಪಿಸಿಲ್ಲ, ಆದರೆ ಈಗಿನ ಕೇಂದ್ರ ಹಾಗೂ ರಾಜ್ಯದ ಕಾಂಗ್ರೇಸ್ ನೇತೃತ್ವದ ಸಕರ್ಾರ ತಮ್ಮದು ಜನರ ಸಕರ್ಾರವಲ್ಲ, ಒಂದೇ ಸಮುದಾಯದ ಸಕರ್ಾರ ಎಂಬಂತೆ ವತರ್ಿಸುತ್ತಿದ್ದಾರೆ ಎಂದು ಆರೋಪಿಸಿದರು. ಪಾದಯಾತ್ರೆ ರಾಜ್ಯಕ್ಕೆ ಮಾದರಿ
ಕಾರ್ಯಕರ್ತರನ್ನು ಭೇಟಿಮಾಡುವ ಮೂಲಕ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಬಿಜೆಪಿ ಮುಖಂಡ ರಾಜೇಶ್ ನಾಕ್ ನೇತೃತ್ವದಲ್ಲಿ ಬಂಟ್ವಾಳ ಬಿಜೆಪಿ ಸಮಿತಿ ಆಯೋಜಿಸಿದ ಪಾದಯಾತ್ರೆ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ವಿ.ಪ.ಸದಸ್ಯ ಕ್ಯಾಗಣೇಶ್ ಕಾಣರ್ಿಕ್ ಶ್ಲಾಘಿಸಿದರು.
ಪಕ್ಷ ಸಂಘಟನೆಯ ಉದ್ದೇಶಕ್ಕೆ ಈ ಪಾದಯಾತ್ರೆಯನ್ನು ರಾಜ್ಯವ್ಯಾಪಿಯಾಗಿ ಹಮ್ಮಿಕೊಳ್ಳಲು ಪಕ್ಷ ಚಿಂತನೆ ನಡೆಸಿದೆ ಎಂದರು.
ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ಜಿ.ಆನಂದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಚಾಲಕ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದೇವದಾಸ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ “ಗ್ರಾಮದೆಡೆಗೆ -ಬಿಜೆಪಿ ನಡಿಗೆ ” ಪಾದಯಾತ್ರೆಯ ನೇತಾರ ಉಳಿಪಾಡಿ ಗುತ್ತು ರಾಜೇಶ್ ನಾಯ್ಕ್ ಮಾತನಾಡಿ, ಪ್ರತೀಗ್ರಾಮಗಳಲ್ಲೂ ಪಕ್ಷ ಸಂಘಟನೆಯ ಕಾರ್ಯದಲ್ಲಿ ಕಾರ್ಯಕರ್ತರು ಉತ್ಸಾಹದಿಂದirvattooru padayaatre ತೊಡಗಿಸಿಕೊಳ್ಳುತ್ತಿದ್ದಾರೆ, ಎಲ್ಲರೂ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸುವ ಸಂಕಲ್ಪ ತೊಟ್ಟಿದ್ದಾರೆ.

By suddi9

Leave a Reply

Your email address will not be published. Required fields are marked *