ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮಂಗಳುವಾರ ಬೆಳಗ್ಗಿನ ಜಾವ ಶಿವರಾತ್ರಿ ಅಂಗವಾಗಿ ಶ್ರೀ ಮಂಜುನಾಥ ಸ್ವಾಮಿಯ ರಥೋತ್ಸವ ನಡೆಯಿತು.
ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತಾ ಭಾವ ಹೊಂದಿದರು.
SUDDI9 MEDIA NETWORK