ಪೊಳಲಿ: ಪೊಳಲಿ ಶ್ರೀ ರಾಮಕೃಷ್ಣ ತಪೋವನ ಆಶ್ರಮದ ಸಪ್ತಮ ವಾರ್ಷಿಕೋತ್ಸವವನ್ನು ಮಾ.11ನೇ ಶುಕ್ರವಾರ ಆಶ್ರಮದಲ್ಲಿ ಆಚರಿಸಲಾಯಿತು. ಈ ಪ್ರಯುಕ್ತ ಆಶ್ರಮದಲ್ಲಿ ಪೂಜೆ, ಅನ್ನಸಂತರ್ಪಣೆ, ಯಕ್ಷಗಾನ, ಬಾಲಕಾಶ್ರಮದ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.

SUDDI9 MEDIA NETWORK