ಬಂಟ್ವಾಳ:ತಾಲ್ಲೂಕಿನ ವಾಮದಪದವು ಸಕರ್ಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವು ಪ್ರಾಂಶುಪಾಲ ಪ್ರೊ.ಸೈಯದ್ ಗೌಸ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಉಪನ್ಯಾಸಕ ಪ್ರೊ. ಹರಿಪ್ರಸಾದ್ ಬಿ., ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ರಾಧಕೃಷ್ಣ ಎಚ್.ಬಿ., ಕ್ರೀಡಾ ಕಾರ್ಯದರ್ಶಿ ಪವಿತ್ ಮತ್ತು ಪ್ರಜ್ಞಾ ಉಪಸ್ಥಿತರಿದ್ದರು.
