ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನವು ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿದೆ.

ಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ದೇವರ ಗರ್ಭಗುಡಿಯು ಹೂವಿನ ವಿಶೇಷ ಅಲಂಕಾರದಿಂದ ಕಂಗೊಳಿಸುತ್ತಿದೆ.
