ಬಂಟ್ವಾಳ: ತಾಲ್ಲೂಕಿನ ನಾವೂರು-ಅಗ್ರಹಾರ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದುತ್ತಿರುವ ಹಝ್ರತ್ ವಲಿಯುಲ್ಲಾಹಿ (ಖ.ಸಿ) ಇವರ ಹೆಸರಿನಲ್ಲಿ ಆಚರಿಸುತ್ತಿರುವ ಅಗ್ರಹಾರ ಉರೂಸ್ ಕಾರ್ಯಕ್ರಮವು ಏ.2 ರಿಂದ 16 ರತನಕ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
SUDDI9 MEDIA NETWORK