ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಕಾರಣಿಕ ಪ್ರಸಿದ್ಧ ಪೂಂಜ ಶ್ರೀ ಪಂಚದುರ್ಗಪರಮೆಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಭಾನುವಾರ ರಾತ್ರಿ ದೇವರ ಬಲಿ ಉತ್ಸವ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲು ಮತ್ತಿತರರು ಪಾಲ್ಗೊಂಡಿದ್ದರು.
28btl-Punja

By suddi9

Leave a Reply

Your email address will not be published. Required fields are marked *