ಬಂಟ್ವಾಳ: ಶ್ರೀ ಸತ್ಯದೇವತಾ ದೈವಸ್ಥಾನ ಅಡ್ಲಬೆಟ್ಟು- ಬುಡೋಳಿ ಇದರ ಪ್ರತಿಷ್ಠಾ ಕಲಶಾಭಿಷೇಕವು ಎಪ್ರಿಲ್ 29ರಂದು ಪಚ್ಚಡಿ ಬೈಲು ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ಹಾಗೂ ಶ್ರೀ ಸತ್ಯದೇವತೆಯ ನೇಮೋತ್ಸವ ನಡೆಯಲಿದೆ ಎಂದು ಜೀರ್ಣೋದ್ದಾರ ಸಮಿತಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ .

By suddi9

Leave a Reply

Your email address will not be published. Required fields are marked *