ವಿಟ್ಲ: ಜೆಸಿಐ ವತಿಯಿಂದ ವಿಟ್ಲದ ಅಯ್ಯಪ್ಪ ದೇವಸ್ಥಾನದ ಬಾವಿಗೆ ರಿಂಗ್ ಅಳವಡಿಸಲಾಯಿತು. ಈ ಸಂದರ್ಭದಲ್ಲಿ ವಿಟ್ಲ ಜೆಸಿಐ ಅಧ್ಯಕ್ಷ ಬಾಬು ಕೆ ವಿ, ಕಾರ್ಯದರ್ಶಿ ಲೂವಿಸ್ ಮಸ್ರೇನಃಸ್, ಪೂವರ್ಾಧ್ಯಕ್ಷ ಭಾಸ್ಕರ ಶೆಟ್ಟಿ, ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ ಬಟ್ಟು ಸ್ವಾಮಿ ಮತ್ತು ಉಪಾಧ್ಯಕ್ಷ ದರ್ನಪ್ಪ ಗೌಡ ಉಪಸ್ಥಿತರಿದ್ದರು 

