ಬಂಟ್ವಾಳ: ನವೋದಯ ಯುವಕ ಸಂಘ (ರಿ). ಮೈರನ್‍ಪಾದೆ ಕಾಮಾಜೆ ಇದರ 2016-17ನೇ ಸಾಲಿನ ಅಧ್ಯಕ್ಷರಾಗಿ ರವಿ ಮೈರನ್‍ಪಾದೆ ಅವರು ಅವಿರೋದವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಜೇಶ್ ಮೈರಾನ್‍ಪಾದೆ, ಕಾರ್ಯದರ್ಶಿ ನಿರಂಜನ ಆಚಾರ್ಯ ಕಾಮಾಜೆ, ಜತೆ ಕಾರ್ಯದರ್ಶಿಗಳಾಗಿ ಪ್ರೇಮ್‍ರಾಜ್ ಮೈರನ್‍ಪಾದೆ, ವಿಜಯ ಕಾಮಾಜೆ, ಕೋಶಾಧಿಕಾರಿಯಾಗಿ ಯಶವಂತ ಕಾಮಾಜೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ

ravi mairanpade

By suddi9

Leave a Reply

Your email address will not be published. Required fields are marked *