ವಿಟ್ಲ: ವಿಟ್ಲ ಯುವಕ ಮಂಡಲದ ಅಧ್ಯಕ್ಷರಾಗಿ ಪ್ರಸ್ತುತ ಗೌರವಾಧ್ಯಕ್ಷ, ಬಂಟ್ವಾಳ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಹಾಗೂ ಗೌರವಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುತ್ತಾರೆ ಹಾಗೂ ರಾಜ್ಯ ಮಟ್ಟದ ಯುವಜನ ಮೇಳದ ಪ್ರಧಾನ ಸಂಚಾಲಕರಾಗಿ, ವಿಟ್ಲ ಬಾರತ್ ಸ್ಕೌಟ್ಸ್ & ಗೈಡ್ಸ್ ನ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ, ವಿಠಲ ವಿದ್ಯಾ ಸಂಘದ ಕೌನ್ಸಿಲ್ ಸದಸ್ಯ, ದೇವತಾ ಸಮಿತಿಯ ಜೊತೆ ಕಾರ್ಯದರ್ಶಿ , ವಿಟ್ಲ ಸರಕಾರಿ ಪದವಿ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯ, ಮಾದರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ, ವಿಟ್ಲ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ಗೌರವ ಸಲಹೆಗಾರ, ವಿಟ್ಲ ಕೋಟಿಕೆರೆಯಲ್ಲಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಸಂಘಟಿಸಿದ್ದಾರೆ. ಧಾರ್ಮಿಕ ಸಾಮಾಜಿಕ ಚಟುವಟಿಕೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ.img204

By suddi9

Leave a Reply

Your email address will not be published. Required fields are marked *