ಮುಂಬಯಿ: ಬಂಟ್ಸ್ ಸಂಘ ಮುಂಬಯಿ ಇದರ ಕುರ್ಲ ಪೂರ್ವದಲ್ಲಿನ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹಕ್ಕೆ ಇಂದಿಲ್ಲಿ ಶನಿವಾರ ಸಂಜೆ ಆಗಮಿಸಿದ ಮಹಾರಾಷ್ಟ್ರದ ರಾಜ್ಯಪಾಲ ಸಿ.ಹೆಚ್ ವಿದ್ಯಾಸಾಗರ್ ರಾವ್ ಅವರನ್ನು ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್ ಹಾಗೂ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷರೂ ಮತ್ತು ಭಾರತ್ ಬ್ಯಾಂಕ್ನ ಕಾರ್ಯಾಧ್ಯಕ್ಷರಾದ ಜಯ ಸಿ.ಸುವರ್ಣ ಮತ್ತು ಪದಾಧಿಕಾರಿಗಳು ಶಾಲುಹೊದಿಸಿ ಪುಷ್ಪಗುಪ್ಚವನ್ನೀಡಿ ಅಭಿನಂದಿಸಿದರು.
Bilawar Association - Governor - C1
ಈ ಸಂದರ್ಭಲ್ಲಿ ಅಸೋಸಿಯೇಶನ್ನ ಉಪಾಧ್ಯಕ್ಷರುಗಳಾದ ರಾಜ ವಿ.ಸಾಲ್ಯಾನ್, ಭಾಸ್ಕರ ವಿ.ಬಂಗೇರ, ಕಲ್ವಾ ಸ್ಥಳೀಯ ಸಮಿತಿಯ ದಯಾನಂದ ಆರ್.ಪೂಜಾರಿ, ಮುಲುಂಡ್ ಸ್ಥಳೀಯ ಸಮಿತಿಯ ಕೆ.ಸುರೇಶ್ ಕುಮಾರ್, ಭಾರತ್ ಬ್ಯಾಂಕ್ನ ನಿರ್ದೇಶಕರುಗಳಾದ ನ್ಯಾ| ಎಸ್.ಬಿ ಅಮೀನ್, ಗಂಗಾಧರ್ ಜೆ.ಪೂಜಾರಿ, ಮುಂದಳುಗಳಾದ ರಾಜಶೇಖರ್ ಆರ್.ಕೋಟ್ಯಾನ್, ಪ್ರೇಮನಾಥ್ ಪಿ.ಕೋಟ್ಯಾನ್, ರವೀಂದ್ರ ಎ.ಅಮೀನ್, ಪ್ರೇಮನಾಥ್ ಬಿ. ಸದಾಶಿವ ಎ.ಕರ್ಕೇರ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *