ಬಂಟ್ವಾಳ: ತಾಲೂಕಿನಲ್ಲಿ ಡೆಂಗ್ಯೂ ಭಾದಿತ ಸಂಖ್ಯೆ ಹೆಚ್ಚಳವಾಗುತ್ತಿಗುತ್ತಿರುವ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮತ್ತು ಉಪಾಧ್ಯಕ್ಷ ಅಬ್ಬಾಸ್ ಆಲಿ ಅವರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ ಅಲ್ಲಿನ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.1 (3) 4 (2)

ಮತ್ತು ಅಗತ್ಯವಿರುವ ಕಡೆಗಳಲ್ಲಿ ಫಾಂಗಿಗ್ ನಡೆಸುವಂತೆ ಸೂಚಿಸಿದರು. ಪರಿಸರವನ್ನು ಸ್ವಚ್ಚವಾಗಿ ಇರುವಂತೆಯೂ ನೋಡಿಕೊಳ್ಳಿ ಎಂದು ತಿಳಿಸಿದರು. ಡಾ| ಸುರೇಂದ್ರನಾಯಕ್ ಮತ್ತಿತರರು ಉಪಸ್ಥಿತರಿದ್ದರು

By Suddi9

Leave a Reply

Your email address will not be published. Required fields are marked *