ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಇದರ ಮಾರ್ಗ ದರ್ಶನದಲ್ಲಿ ನಡೆಯುತ್ತಿರುವ ವಿಟ್ಲ ಬಿ ಒಕ್ಕೂಟದ ತ್ರೈಮಾಸಿಕ ಸಭೆಯು ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ಒಕ್ಕೂಟದ ಅಧ್ಯಕ್ಷ ನೆಗಳಗುಳಿ ಸುಂದರ ಆಚಾರ್ಯ ಸಭಾಧ್ಯಕ್ಷತೆ ವಹಿಸಿದ್ದರು.
10
ಮುಖ್ಯ ಅತಿಥಿ ವಿಟ್ಲ ವಲಯ ಮೇಲ್ವಿಚಾರಕ ಜನಾರ್ಧನ ಇವರು ಮಾಹಿತಿ ನೀಡಿದರು. ಸೇವಾ ಪ್ರತಿನಿಧಿ ಸರಿತಾ ವೇದಿಕೆಯಲ್ಲಿದ್ದರು. ಒಕ್ಕೂಟದ ಪದಾಧಿಕಾರಿಗಳು, ಒಕ್ಕೂಟದ 35 ತಂಡದ ಸದಸ್ಯರು ಉಪಸ್ಥಿತರಿದ್ದರು. ಒಕ್ಕೂಟದ 35 ತಂಡಗಳಲ್ಲಿ 4 ತಂಡಗಳನ್ನು ಉತ್ತಮ ತಂಡಗಳೆಂದು ಗುರುತಿಸಿ ಸ್ಮರಣಿಕೆ ನೀಡಲಾಯಿತು. ನಾರಾಯಣ ವರದಿ ಮಂಡಿಸಿದರು. ರಮೇಶ್ ವಂದಿಸಿದರು ವೆಂಕಟೇಶ್ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರ

By Suddi9

Leave a Reply

Your email address will not be published. Required fields are marked *