ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ಕೆಎಸ್ಆರ್ಟಿಸಿ ಬಸ್ಸು ನೆಲ್ಯಾಡಿ ಸಮೀಪ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೆ ಇಬ್ಬರ ದಾರುಣ ಸಾವು ಸಂಭವಿಸಿದ ಘಟನೆ ಭಾನುವಾರ ನಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
SUDDI9 MEDIA NETWORK