ಕರಾವಳಿ ಕರ್ನಾಟಕದ ಭಾಗಕ್ಕೆ ರೈಲ್ವೆ ಸಂಪರ್ಕ ವ್ಯವಸ್ಥೆಗೊಳಿಸಬೇಕು ಹಾಗೂ ಮಂಗಳೂರಿಗೆ ಪ್ರತ್ಯೇಕ ರೈಲ್ವೇ ವಲಯ ನಿರ್ಮಿಸಬೇಕು ಎಂದು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೇ ಸಚಿವ ಸದಾನಂದ ಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ.
SUDDI9 MEDIA NETWORK