ಕೈಕಂಬ:ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೊಳಲಿಯ ಜೀಣೋದ್ಧಾರ ಹಾಗೂ ನವೀಕರಣದ ಬಗ್ಗೆ ಪ್ರಾಯಶ್ಚಿತ್ತಾದಿ ಪರಿಹಾರ ಕಾರ್ಯಕ್ರಮದ ಪ್ರಯುಕ್ತ ದೇವಳದಲ್ಲಿ ಜು.21 ರಂದು ರಂದು ಮಂಗಳವಾರ ರುಧ್ರಯಾಗ ಜರಗಿತು. ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳು, ದೇವಳದ ಅರ್ಚಕರು, ಆಡಳಿತಮೊಕ್ತೇಸರರು, ದೇವಳದ ಕಾರ್ಯನಿರ್ವಹಣಾಧಿಕಾರಿ, ಹಾಗೂ ಸಾವಿರ ಸೀಮೆಯ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

2

 

By suddi9

Leave a Reply

Your email address will not be published. Required fields are marked *