ಕಲ್ಲಡ್ಕ:   ಶ್ರೀರಾಮ ಪ್ರೌಢಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪೈಕಿ ಕಲಿಕಾ ನ್ಯೂನತೆ ಇರುವ ವಿದ್ಯಾರ್ಥಿಗಳಿಗೆ ಸರ್ವಶಿಕ್ಷಾ ಅಭಿಯಾನದ ಯೋಜನೆಯ ಅಡಿಯಲ್ಲಿಎಂ.ಆರ್.ಕಿಟ್ ಹಾಗೂ ದೃಷ್ಟಿದೋಷ ಇರುವ ವಿದ್ಯಾರ್ಥಿಗಳಿಗೆ ಕನ್ನಡಕಗಳನ್ನು ವಿದ್ಯಾಕೇಂದ್ರದ ಮುಖ್ಯಕಾರ್ಯನಿರ್ವಹಕರು ವಿತರಿಸಿ ಅದರ ಬಳಕೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ರಮೇಶ್ಎನ್ ಹಾಗೂ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.DSCN0077

By suddi9

Leave a Reply

Your email address will not be published. Required fields are marked *