ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಸಭೆ ತಾ.ಪಂ.ನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ತಾ.ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ ಉಪಸ್ಥಿತರಿದ್ದರು. 
