ವಿಟ್ಲ: ವಿಠಲ ಪ್ರೌಢ ಶಾಲೆಯ ಇಕೋ ಕ್ಲಬ್- ಇಕೋ ವಿಷನ್ ವತಿಯಿಂದ `ಕೋಟಿ ವೃಕ್ಷ ಆಂದೋಲನ” ಕಾರ್ಯಕ್ರಮದ ಪ್ರಯುಕ್ತ ವಿಟ್ಲ ಲಯನ್ಸ್ ಕ್ಲಬ್, ಲಯನೆಸ್ ಕ್ಲಬ್ ಮತ್ತು ಲೀಯೋ ಕ್ಲಬ್ ಸಹಯೋಗದಿಂದ ವನಮಹೋತ್ಸವ ಮತ್ತು ಸಸಿಗಳ ವಿತರಣಾ ಕಾರ್ಯಕ್ರಮವು ವಿಠಲ ಪ್ರೌಢ ಶಾಲೆಯಲ್ಲಿ ನಡೆಯಿತು. ಅರಣ್ಯಾಧಿಕಾರಿ ಲೋಕೇಶ್ ಸಸಿ ವಿತರಿಸಿದರು. ಲಯನ್ ಅಧ್ಯಕ್ಷ ಸುದರ್ಶನ ಪಡಿಯಾರ್ ಮತ್ತು ಇತರ ಸದಸ್ಯರು, ವಿಠಲ ವಿದ್ಯಾ ಸಂಘದ ಕೋಶಾಧಿಕಾರಿ ನಿತ್ಯಾನಂದ ನಾಯಕ್, ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಮತ್ತು ಸಹಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.

1

By suddi9

Leave a Reply

Your email address will not be published. Required fields are marked *