ಬಂಟ್ವಾಳ : ಹಿಂದೂ ಧಾರ್ಮಿಕ ಸೇವಾ ಆಶ್ರಮದಲ್ಲಿ ನಡೆಯುವ 37ನೇ ವರ್ಷದ ಬಿ.ಸಿ.ರೋಡ್ ಸಾರ್ವಜನಿಕ ಗಣೇಶೋತ್ಸವದ ಅಧ್ಯಕ್ಷರಾಗಿ ಎಂ.ಸತೀಶ್ ಭಂಡಾರಿ ಕುಳತ್ತಬೆಟ್ಟು, ಉಪಾಧ್ಯಕ್ಷರಾಗಿ ಸುರೇಶ್ ಕುಮಾರ್ ಕೈಕಂಬ, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್ ಬಿ.ಸಿ.ರೋಡ್, ಜತೆ ಕಾರ್ಯದರ್ಶಿಯಾಗಿ ಶ್ರೀಧರ್ ಶೆಣೈ, ಕೋಶಾಧಿಕಾರಿಯಾಗಿ ಶಿವ ಕುಮಾರ್ ಬಿ.ಸಿ.ರೋಡ್ ಆಯ್ಕೆಯಾಗಿದ್ದಾರೆ.

Shathish Bandary photo

By suddi9

Leave a Reply

Your email address will not be published. Required fields are marked *