ಬಂಟ್ವಾಳ: ನವೂದಯ ಯುವಕ ಸಂಘದ 2014-15ನೇ ಸಾಲಿನ ಅಧ್ಯಕ್ಷರಾಗಿ ಬಾಸ್ಕರ್ ಟೈಲರ್ ಕಾಮಾಜೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿನೋದ್ ಕಾಮಾಜೆ, ಕಾರ್ಯದರ್ಶಿ ಯಾಗಿ ಉಮೇಶ್ ಕುಲಾಲ್ ಮೈರಾನ್ಪಾದೆ, ಜತೆ ಕಾರ್ಯದರ್ಶಿಗಳಾಗಿ ರತೀಶ್ ಭಂಡಾರಿ ಮೈರಾನ್ಪಾದೆ ಹಾಗೂ ರಂಜಿತ್ ಕಾಮಾಜೆ, ಕೋಶಾಧಿಕಾರಿಯಾಗಿ ಶಶಿಧರ್ ಕಾಮಾಜೆ, ಕ್ರೀಡಾ ಕಾರ್ಯದರ್ಶಿಯಾಗಿ ರಾಜೇಶ್ ಭಂಡಾರಿ ಮೈರಾನ್ಪಾದೆ ಹಾಗೂ ದಿನೇಶ್ ಮೈರಾನ್ ಪಾದೆ ಆಯ್ಕೆಯಾಗಿದ್ದಾರೆ.

