ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪದವಿ ವಿದ್ಯಾಲಯದಲ್ಲಿ ಮಂಗಳವಾರ ನಡೆದ ಮಾನವಿಕ ಸಂಘ ಉದ್ಘಾಟನೆ ಮತ್ತು ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸ್ಕಾರ ಭಾರತಿ ಯುವ ಬ್ರಿಗೇಡ್‍ನ ಜಿಲ್ಲಾ ಸಂಚಾಲಕ ಕೃಷ್ಣ ಉಪಾಧ್ಯಾಯ ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ನಾಗೇಶ್ ಪೂಜಾರಿ ಇರಾ, ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ, ಸಂಚಾಲಕ ಡಾ.ಕೆ.ಪ್ರಭಾಕರ ಭಟ್, ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‍ಕಟ್ಟೆ ಶ್ರೀಧರ್ ಮತ್ತಿತರರು ಇದ್ದರು.27btl-Kalladka

By suddi9

Leave a Reply

Your email address will not be published. Required fields are marked *