ಉಳ್ಳಾಲ: ಯೆನೆಪೋಯ ದಂತ ವೈದ್ಯಕೀಯ ಕಾಲೇಜಿನ ಪೆರಿಯೋಡೊಂಟಿಕ್ಸ್ ವಿಭಾಗದಲ್ಲಿಬಾಯಿ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಂಶುಪಾಲರಾದಂತ ಡಾ! ಬಿ.ಎಚ್. ಶ್ರಿಪತಿ ರಾವ್ ಅವರು ಕಾರ್ಯಕ್ರಮವನ್ನು ಉದ್ವಾಟಿಸಿ ಬಾಯಿ ಯ ಆರೋಗ್ಯದ ಮಹತ್ವದ ಬಗ್ಗೆ ತಿಳಿಸಿದರು. ಹಾಗೂ ಯೆನೆಪೋಯ ದಂತ ವೈದ್ಯಕೀಯ ಕಾಲೇಜಿನ ಬೆಳ್ಳಿ ಹಬ್ಬದ ಆಚರಣೆಯ ಅಂಗವಾಗಿ ಒಂದು ವರುಷದ ತನಕ ಕಾಲೇಜಿನಲ್ಲಿ ನಡೆಯಲಿರುವ ವಿವಿದ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು.

DSC_0018

DSC_000
ಪೆರಿಯೋಡೊಂಟಿಕ್ಸ್ ವಿಭಾಗದ ಮುಖ್ಯಸ್ಥ ಡಾ. ಶಶಿಕಾಂತ್ ಹೆಗ್ಡೆಯವರು ಸ್ವಾಗತ ಭಾಷಣವನ್ನು ಮಾಡಿದರು ಹಾಗೂ ಡಾ. ರಾಜೇಶ್ ಕೆ.ಎಸ್. ವಂದನಾ ಸಮರ್ಪಣೆಯನ್ನು ಮಾಡಿದರು.

By suddi9

Leave a Reply

Your email address will not be published. Required fields are marked *