ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಪ್ರತಿ ವರ್ಷದಂತೆ ತನ್ನ ವಿದ್ಯಾರ್ಥಿಗಳಿಗೆ ಚಾರ್ಟರ್ಡ್ ಎಕೌಂಟೆನ್ಸಿ- ಇಂಟಿಗ್ರೇಟೆಡ್ ಪ್ರೋಫೆಶನಲ್ ಕಾಂಪಿಟೆನ್ಸಿ ಕೋರ್ಸ್ (ಸಿಎ-ಐಪಿಸಿಸಿ)ನ ತರಬೇತಿಯ ಕಾರ್ಯಕ್ರಮ ವಿದ್ಯಾಗಿರಿಯ ಕುವೆಂಪು ಸಭಾ ಭವನದಲ್ಲಿ ಹಮ್ಮಿಕೊಂಡಿತ್ತು.ದಿ ಇನ್ಸ್‍ಟ್ಯೂಟ್ ಆಫ್ ಚಾರ್ಟರ್ಡ್ ಎಕೌಂಟೆನ್ಸ್ ಆಫ್ ಇಂಡಿಯಾ(ಐಸಿಎಐ) ಮಂಗಳೂರು ಘಟಕದ ಅಧ್ಯಕ್ಷ ಕೇಶವ ಎನ್ ಶಿಬಿರ ಉದ್ಘಾಟಿಸಿ, ಆತ್ಮ ವಿಶ್ವಾಸ, ಕಠಿಣ ಪರಿಶ್ರಮ, ನಿರ್ದಿಷ್ಟ ಗುರಿ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣದ ಕುರಿತು ಮಾತನಾಡಿದರು.2mood 1 (1)

???????????????????????????????
ಘಟಕದ ಕಾರ್ಯದರ್ಶಿ ಶಿವಾನಂದ ಪೈ ಮಾತಾನಾಡಿ, ಐಸಿಎಐ ಮಂಗಳೂರು ಘಟಕದ ಮಾಜಿ ಅಧ್ಯಕ್ಷ ಸಿಎ ಚಂದ್ರಮೋಹನ, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಪ್ರೋ.ಕುರಿಯನ್ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *