ವಿಟ್ಲ ಜೇಸಿಐ ವತಿಯಿಂದ ಜೇಸಿಐ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ಜೇಸಿ ಅಧ್ಯಕ್ಷ ಬಾಬು ಕೊಪ್ಪಳ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಪೂವಾಧ್ಯಕ್ಷ ವಲಯ ತರಬೇತಿ ನಿರ್ದೇಶಕ ಮೋಹನ ಮೈರ ಉಪಸ್ಥಿತರಿದ್ದರು. ಅಧ್ಯಕ್ಷ ಬಾಬು ಕೊಪ್ಪಳ ಕಾರ್ಯಕ್ರಮ ನಿರ್ವಹಿಸಿ ಸವಾಗತಿಸಿದರು. ಕಾರ್ಯದರ್ಶಿ ಲೂವಿಸ್ ಮಸ್ಕರೇನಸ್ ವಂದಿಸಿದರು. ಜೇಸಿಐ ಎಲ್ಲಾ ಸದಸ್ಯರು ಕುಟುಂಬ ಸಮೇತರಾಗಿ ಭಾಗವಹಿಸಿದ್ದರು.SHV_7094

By suddi9

Leave a Reply

Your email address will not be published. Required fields are marked *