ಮೂಡುಬಿದಿರೆ: ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2016-17 ನೇ ಸಾಲಿನ ವಿವಿಧ ಸಂಘಗಳ ಉದ್ಘಾಟನೆಯನ್ನುಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ನೆರವೇರಿಸಿದರು. ಶಾಲೆಯ ಮುಖ್ಯ ಶಿಕ್ಷಕ ವಸಂತ್ ಕುಮಾರ್ ನಿಟ್ಟೆ, ಸಂಘಗಳ ಕಾರ್ಯ ಚಟುವಟಿಕೆಗಳು ಹಾಗೂ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಿದರು.
mbd_aug6_2
ಆಳ್ವಾಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಉಮಾ ರುಫೂಸ್, ಆಡಳಿತಾಧಿಕರಿ ಸುಜಿತ್ ರಾಜ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೀಯಾ ಪೈ ಸ್ವಾಗತಿಸಿದರು. ಧಾತ್ರಿ ಕಾರ್ಯಕ್ರಮ ನಿರೂಪಿಸಿದಳು. ನಂದಿನಿ ವಂದಿಸಿದರು.

By suddi9

Leave a Reply

Your email address will not be published. Required fields are marked *