ಬಂಟ್ವಾಳ: ಬಿಲ್ಲವ ಮಹಿಳಾ ಸಮಿತಿ ಗಾಣದಪಡ್ಪು ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಸಹಕಾರದೊಂದಿಗೆ ಸಾಮೂಹಿಕ “ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯು “ಲೋಕೇಶ್ ಶಾಂತಿ ಇವರ ಪೌರೋಹಿತ್ಯದಲ್ಲಿ ಜರಗಿತು.KAR_0232

ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಬಿಲ್ಲವ ಮಹಾಮಂಡಲದ ವಕ್ತಾರ ಹರಿಕೃಷ್ಣ ಬಂಟ್ವಾಳ್, ಮಹಿಳಾ ಸಮಿತಿ ಅಧ್ಯಕ್ಷೆ ಭಾರತಿ ಕುಂದರ್ , ಉಪಾಧ್ಯಕ್ಷೆ ಜಯಂತಿ, ಕಾರ್ಯದರ್ಶಿ ಚಂದ್ರಾವತಿ, ಕೋಶಾಧಿಕಾರಿ ದೇವಕಿ, ಜತೆಕಾರ್ಯದರ್ಶಿ ನಳಿನಿ, ಲೆಕ್ಕಪರಿಶೋಧಕಿ ವನಿತಾ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *