ಬಂಟ್ವಾಳ: 70ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾವರಣೆಯ ತಿರಂಗಾಯಾತ್ರೆಯ ವಾಹನ ಜಾಥವು ದಿನಾಂಕ 15.8.2016 ರಂದು ಬಿ.ಸಿ.ರೋಡಿನ ಪುಂಜಾಲಕಟ್ಟೆಯ ವತರಗೆ ನಡೆಯಿತು.ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಹರೀಶ ಪೂಂಜಾ ಅವರು ಬಂಟ್ವಾಳ ಯುವ ಮೋರ್ಚಾ ಅಧ್ಯಕ್ಷ ವಜ್ರನಾಥ ರಿಗೆ ರಾಪ್ಟ್ರಧ್ವಜ ನೀಡಿ ವಾಹನ ಜಾಥಕ್ಕೆ ಚಾಲನೆ ನೀಡಿದರು.

20160815_174724
ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ರಾಜೇಶ್ ನಾಯ್ಕ, ಜಿ.ಆನಂದ, ದೇವದಾಸ ಶೆಟ್ಟಿ, ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ,ಜಿತೇಂದ್ರ ಎಸ್ ಕೊಟ್ಟಾರಿ, ವಿಕಾಸ್ ಪುತ್ತೂರು, ಚೆನ್ನಪ್ಪ ಕೋಟ್ಯಾನ್, ದಿನೇಶ್ ಭಂಡಾರಿ, ದಿನೇಶ್ ಅಮ್ಟೂರು, ಕೃಷ್ಣಪ್ಪ ಪೂಜಾರಿ ಹಾಗೂ ನೂರಾರು ಸಂಖ್ಯೆಯ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

By Suddi9

Leave a Reply

Your email address will not be published. Required fields are marked *